ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜು, ಕಲ್ಲೋಳಿ ಕರ್ನಾಟಕದ ಸಾಂಸ್ಕೃತಿಕ ಇತಿಹಾಸ(OCE) BA Ist Semester Model question Paper Total Marks : 60. Total time: 2 hours Section A *Q.1 ಬೇಕಾದ ಎರಡು ಪ್ರಶ್ನೆಗಳಿಗೆ ಟಿಪ್ಪಣಿ ಬರೆಯಿರಿ. ೨×೫=೧೦* ೧. ಕರ್ನಾಟಕದ ಪ್ರಾಚೀನತೆ ೨. ಶಿಕ್ಷಣ ಪದ್ಧತಿ ಮತ್ತು ಅಗ್ರಹಾರ ೩. ದಸರಾ ಮತ್ತು ಮಹಾಮಸ್ತಕಾಭಿಷೇಕ ೪. ಪ್ರದರ್ಶನ ಕಲೆಗಳು Section B *Q. 2. ಬೇಕಾದ ಎರಡು ಪ್ರಶ್ನೆಗಳಿಗೆ ಉತ್ತರಿಸಿ. 2×10=20* ೧. ಪ್ರಾಚೀನ ಕರ್ನಾಟಕ ಅಧ್ಯಯನದ ಶಾಸನಗಳು ತಿಳಿಸಿರಿ. ೨. ಪ್ರಾಚೀನ ಕರ್ನಾಟಕದ ಕೃಷಿ ಪದ್ಧತಿ ಹಾಗೂ ನಿರಾವರಿ ವ್ಯವಸ್ಥೆಯನ್ನು ವಿವರಿಸಿ. ೩. ಭೂದತ್ತಿ ಎಂದರೇನು? ಪ್ರಕಾರಗಳನ್ನು ವಿವರಿಸಿರಿ. ೪. ಕರ್ನಾಟಕ ಹಿಂದೂ ಧರ್ಮದ ವಿವಿಧ ಪಂಥಗಳಾದ ಶೈವ, ವೈಷ್ಣವ, ಭಾಗವತ ಪಂಥಗಳ ಕುರಿತು ಬರೆಯಿರಿ. Section C *Q.3. ಬೇಕಾದ ಎರಡು ಪ್ರಶ್ನೆಗಳಿಗೆ ಉತ್ತರಿಸಿರಿ. ನಕಾಶೆ ಪ್ರಶ್ನೆ ಕಡ್ಡಾಯ. 2×15=30* ೧. ೩ನೇ ಶತಮಾನದಿಂದ ೧೦ನೇ ಶತಮಾನದ ವರೆಗಿನ ಸಾಹಿತ್ಯದ ಬೆಳವಣಿಗೆಯನ್ನು ತಿಳಿಸಿರಿ. ೨. ಪ್ರಾಚೀನ ಕರ್ನಾಟಕದ ಸಾಮಾಜಿಕ ಜೀವನವನ್ನು ವಿವರಿಸಿರಿ. ೩. ಪ್ರಾಚೀನ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪವನ್ನು ತಿಳಿಸಿರಿ. ೪. ಕರ್ನಾಟಕದ ಜೈನ ಮತ್ತು ಬೌದ್ಧ ಕೇಂದ್ರಗಳ ಕುರಿತು ಬರೆಯಿರಿ. ----------------------- DSC 1: ಕರ್ನಾಟಕ ರಾಜಕೀಯ ಇತ...
ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಸಂಶೋಧನಾ ವೇದಿಕೆ. ಶಂಕರ ನಿಂಗನೂರ